ಬೆಂಗಳೂರು : ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ. ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.
ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ. ಈ ಬಗ್ಗೆ ಬೈಲಾ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…