siddaramaiah
ಬೆಂಗಳೂರು: ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಮಲ್ಲೇಶ್ವರಂ ನಿವಾಸದಲ್ಲಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.
ಇದನ್ನ ಓದಿದ್ರಾ:- ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…