ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ 50 ವರ್ಷದ ಹಳೆಯ ಎಲ್ಲಾ ಜಲಾಶಯಗಳ ಹಳೆಯ ಗೇಟ್ ಬದಲಿಸಲು ಸರ್ಕಾರ ಬದ್ಧವಾಗಿದೆ. ಜಲಾಶಯಗಳಿಗೆ ಹೊಸ ಗೇಟ್ ಅಳವಡಿಸುತ್ತೇವೆ. ಮೊದಲು ತುಂಗಭದ್ರಾ ಜಲಾಶಯ ಗೇಟ್ ಬದಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಅಹಮದಾಬಾದ್ ಕಂಪನಿಗೆ ಗೇಟ್ ಅಳವಡಿಸಲು ಕೊಡಲಾಗಿದೆ. ಮೆಟಿರಿಯಲ್ ಬಂದಿದೆ. ಅಳವಡಿಸುವ ಕೆಲಸ ನಡೆಯುತ್ತಿದೆ. 6 ಗೇಟ್‌ಗಳನ್ನು ಮೇವರೆಗೆ ಚೇಂಜ್ ಮಾಡುತ್ತೇವೆ. ತುಂಗಭದ್ರಾ ವಿಚಾರದಲ್ಲಿ ಮೂರು ರಾಜ್ಯಗಳು ತೀರ್ಮಾನ ಮಾಡಬೇಕು. ಮೊದಲು ತುಂಗಭದ್ರಾ ಮಾಡಿದ ಬಳಿಕ ಎಲ್ಲಾ ಜಲಾಶಯದ ಗೇಟ್ ಬದಲಾವಣೆ ಮಾಡುತ್ತೇವೆ ಎಂದು ಹೇಳಿದರು.
ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…