ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಕುಸಿಯುತ್ತಿದೆ. ಈ ದೇಶದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ ಇವೆರಡೂ ರಾಜ್ಯದಲ್ಲಿ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್‌ಗಾಂಧಿ ಇರುವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇವಲ ಒಂದು ಕುಟುಂಬದ ಪಕ್ಷವಾಗಿದೆ. ಆದರೆ ದೆಹಲಿಯ ಸಾರ್ವಜನಿಕರು ಪ್ರಧಾನಿ ಮೋದಿ ನಾಯಕತ್ವವನ್ನು ನಂಬಿದ್ದಾರೆ ಎಂದು ಹೇಳಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…