ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ವಿಧಾನಸಭೆಯ ಚುನಾವಣೆಯಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ. ಸಂಪೂರ್ಣ ಫಲಿತಾಂಶ ಬರಲಿ. ನಂತರ ನಮ್ಮ ಪಕ್ಷ ಯಾವ ಕಾರಣಕ್ಕೆ ಹಿನ್ನೆಡೆಯಾಗಿದೆ ಎಂಬುದನ್ನು ಚರ್ಚಿಸೋಣ ಎಂದರು.
ದೇಶದಲ್ಲಿ ಪ್ರತಿಯೊಂದು ಚುನಾವಣೆಯೂ ವಿಭಿನ್ನವಾಗಿ ಬೀರಲಿದ್ದು, ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ. ರಾಜ್ಯದ ಚುನಾವಣೆಯೂ ಅಷ್ಟೇ ಸ್ಥಳೀಯ ವಿದ್ಯಮಾನಗಳ ಮೇಲೆ ನಿರ್ಧಾರವಾಗುತ್ತದೆ. ಹೀಗಾಗಿ ಆಯಾಯ ರಾಜ್ಯದ ಹಿನ್ನಡೆ ಪರಿಣಾಮ ಬೀರಲ್ಲ ಎಂದು ಹೇಳಿದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…