ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ.
ಮುಡಾ ಹಗರಣಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಮ್ಮ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಡಾ ಹಗರಣಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಮ್ಮ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಈ ಎರಡು ಹಗರಣಗಳು ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರೇ ಈ ಹಗರಣದ ಬಗ್ಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯವಾಗಿದೆ ಎಂದರು.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…