ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆ ವಜಾಕ್ಕೆ ಆಗ್ರಹ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಅಧಿಕಾರ ದುರುಪಯೋಗ ಆರೋಪದಡಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ರಿಗೆ ಬಿಜೆಪಿ ದೂರು ನೀಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಈ ಮೂಲಕ ಸಚಿವರಾಗಿ ಪ್ರಿಯಾಂಕ್‌ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಜಮೀನು ವಾಪಸ್‌ ಪಡೆಯಬೇಕು ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ.

ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಬಿಜೆಪಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಚಿವ ಪ್ರಿಯಾಂಕ್‌ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

5 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

16 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

25 mins ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

40 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

1 hour ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

1 hour ago