ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಒಳನಾಡು ಭಾಗದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆಯಾಗಲಿದೆ.
ಬೀದರ್‌ನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದೆ. ಕನಿಷ್ಠ ತಾಪಮಾನ 13.5 ಡಿಗ್ರಿ ಸಿಲ್ಸಿಯಸ್ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…