Rain Intensifies; Red Alert Issued
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಿಗೂ ಕೂಡ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಒಟ್ಟಾರೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…