Mysore
24
light intensity drizzle

Social Media

ಗುರುವಾರ, 12 ಡಿಸೆಂಬರ್ 2024
Light
Dark

ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ : ನಟ ಚೇತನ್ ವಿರುದ್ಧ ದೂರು

ಬೆಂಗಳೂರು :  ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡ ವಿರುದ್ಧ ನಟ ಚೇತ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತಂತೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಗೆ ನಟ ಚೇತನ್ ವಿರುದ್ಧ ವಕೀಲ RLN ಮೂರ್ತಿ ದೂರು ಸಲ್ಲಿಸಿದ್ದಾರೆ.

ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ

ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ

ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ

ಎಂದು ಹೀಗೆ ಬರೆದು ಈಗ ನಟ ಚೇತನ ಅಹಿಂಸಾ ಇದೀಗ ವಿವಾದಕ್ಕೆ ಈಡಾಗಿದ್ದಾರೆ. ನಟ ಚೇತನ ಹಾಕಿರುವ ಪೋಸ್ಟ್ ಕುರಿತಂತೆ ಆರ್ ಎಲ್ ಎನ್ ವಕೀಲ ಮೂರ್ತಿ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ