ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡ ವಿರುದ್ಧ ನಟ ಚೇತ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತಂತೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಗೆ ನಟ ಚೇತನ್ ವಿರುದ್ಧ ವಕೀಲ RLN ಮೂರ್ತಿ ದೂರು ಸಲ್ಲಿಸಿದ್ದಾರೆ.
ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ
ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ
ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ
ಎಂದು ಹೀಗೆ ಬರೆದು ಈಗ ನಟ ಚೇತನ ಅಹಿಂಸಾ ಇದೀಗ ವಿವಾದಕ್ಕೆ ಈಡಾಗಿದ್ದಾರೆ. ನಟ ಚೇತನ ಹಾಕಿರುವ ಪೋಸ್ಟ್ ಕುರಿತಂತೆ ಆರ್ ಎಲ್ ಎನ್ ವಕೀಲ ಮೂರ್ತಿ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…