ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯನ್ನು ಇಬ್ಬಾಗ ಮಾಡಿ ಪ್ರತ್ಯೇಕ ಜಿಲ್ಲೆಗಳನ್ನು ಮಾಡಬೇಕು. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲ್ಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಬಾಗವಾಗಿ ಪ್ರತ್ಯೇಕ ಜಿಲ್ಲೆಯಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದರು.
ಬೆಳಗಾವಿ ಜಿಲ್ಲೆಯ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯನ್ನು ವಿಭಾಗಿಸುವುದು ಒಳ್ಳೆಯದು. ಆದರೆ ಅದನ್ನು ವೈಜ್ಞಾನಿಕವಾಗಿ ವಿಭಾಗಿಸಬೇಕು ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…