ರಾಜ್ಯ

ಭಕ್ತಿಯಿಂದ ಕೈಮುಗಿದು ಕೊರಗಜ್ಜನ ಕಾಣಿಕೆ ಹುಂಡಿಯನ್ನೇ ಎಗರಿಸಿದ ಕಳ್ಳ ಭಕ್ತ

ಮಂಗಳೂರು: ಐನಾತಿ ಕಳ್ಳನೋರ್ವನು ಭಕ್ತಿಯಿಂದ ಕೈಮುಗಿದು, ಕೊರಗಜ್ಜನ ಕಾಣಿಕೆ ಹುಂಡಿಯನ್ನೇ ಎಗರಿಸಿ ಪರಾರಿಯಾದ ಘಟನೆ ನಗರದ ಮೇರಿಹಿಲ್‌ನಲ್ಲಿ ನಡೆದಿದೆ.

ಎ.29ರಂದು ಬೆಳ್ಳಂಬೆಳಗ್ಗೆ 5.52ರ ಸುಮಾರಿಗೆ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಗೆ ಬಂದ ಈತ ಮೊದಲಿಗೆ ಭಕ್ತಿಯಿಂದ ಕೈಮುಗಿದಿದ್ದಾನೆ. ಬಳಿಕ‌ ಕಟ್ಟೆಗೊಂದು ಸುತ್ತು ಬಂದು ಕ್ಷಣ ಹೊತ್ತು ಮತ್ತೆ ಕೈಮುಗಿದಿದ್ದಾನೆ. ಬಳಿಕ ಅಲ್ಲಿಯೇ ಇದ್ದ ಕಾಣಿಕೆ ಹುಂಡಿಯನ್ನು ಎಗರಿಸಿ ಹಿಂಭಾಗದಿಂದ ಹೊರಬಂದು ಪರಾರಿಯಾಗಿದ್ದಾನೆ.

ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ಕಳ್ಳ ಭಕ್ತನ ಚಹರೆ ಹಾಗೂ ಕರಾಮತ್ತು ಕರಾಮತ್ತು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

9 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

54 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

1 hour ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago