ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು ದಿನ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಕಾನೂನಾತ್ಮಕ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದರು. ಅದಾದ ಕೆಲವೇ ಹೊತ್ತಲ್ಲಿ ಡಿಜಿಪಿ ರಜೆ ಹಾಕಿ ತೆರಳಿದ್ದಾರೆ. ಇನ್ನು ಘಟನೆ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿಗಳಿಂದಲೂ ಆಕ್ರೋಶ ವ್ಯಕ್ತವಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…