dharmasthala
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಶುರುವಾಗಿದೆ.
ನಿನ್ನೆ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು.
ಆ ಸ್ಥಳಗಳಿಗೆ ಆಗಮಿಸಿರುವ ಎಸ್‌ಐಟಿ ಗುರುತು ಮಾಡಿರುವ ಸ್ಥಳಗಳನ್ನು ಅಗೆಯಲು ಕಾರ್ಮಿಕರನ್ನು ಕರೆಸಿದೆ. ಈಗಾಗಲೇ ಕಾರ್ಮಿಕರು ಹಾರೆ, ಪಿಕಾಸಿಯೊಂದಿಗೆ ನೆಲ ಅಗೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ.
ಇನ್ನು ನಿನ್ನೆ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿತ್ತು. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…