ರಾಜ್ಯ

ಧರ್ಮಸ್ಥಳ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ರಿಟ್‌ ಅರ್ಜಿ ಸಲ್ಲಿಸಿದ ಬುರುಡೆ ಗ್ಯಾಂಗ್‌

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣವರ್‌, ಟಿ.ಜಯಂತ್‌, ವಿಠಲಗೌಡ ಅವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ವಿಚಾರಣೆ ನಡೆಯಲಿದೆ.

ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ತನಿಖಾ ತಂಡ ಅಂತಿಮ ಹಂತದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಿದೆ. ಬುರುಡೆ ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಚಾರ್ಜ್‌ಶೀಟ್‌ ತಡೆಯುವ ನಿಟ್ಟಿನಲ್ಲಿ ಬುರುಡೆ ಗ್ಯಾಂಗ್‌ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಕೋರ್ಟ್‌ ಮೊರೆ ಹೋಗಿದೆ.

ಇದನ್ನೂ ಓದಿ:-ಮಂಡ್ಯ| ಟಿಪ್ಪರ್‌ ಹಾಗೂ ಕಾರಿನ ನಡುವೆ ಡಿಕ್ಕಿ: ಓರ್ವ ಸಜೀವ ದಹನ

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 min ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

46 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago