dharmasthala
ಮಂಗಳೂರು: ಧರ್ಮಸ್ಥಳ ಪ್ರರಕಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.
ಇದನ್ನು ಓದಿ : ಧರ್ಮಸ್ಥಳ | ಮತ್ತೆ ಉತ್ಖನನ ಚಿಂತನೆ ನಡೆಸಿದ ಎಸ್‌ಐಟಿ
ತನಿಖಾಧಿಕಾರಿ ಜೀತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಂ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ.
ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯಲಾಗುವುದಿಲ್ಲ. ಬದಲಿಗೆ ಮಹಜರು ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…