high court of karnataka
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಮೂಲಕ ಬುರುಡೆ ಗ್ಯಾಂಗ್‌ಗೆ ಶಾಕ್ ಎದುರಾಗಿದ್ದು, ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ.
ಇದರಿಂದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲಗೌಡಗೆ ಮತ್ತೆ ತನಿಖೆಗೆ ಬಿಸಿ ಮುಟ್ಟಲಿದೆ.
ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…