Mysore
30
broken clouds

Social Media

ಬುಧವಾರ, 28 ಜನವರಿ 2026
Light
Dark

ಧರ್ಮಸ್ಥಳ ಪ್ರಕರಣ | ಯುಟ್ಯೂಬರ್‌ ಸಮೀರ್‌ ಮನೆ ಮೇಲೆ ಪೊಲೀಸರ ದಾಳಿ

sameer

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.

ಸಮೀರ್‌ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್​ ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಡು, ಅಂತಿಮವಾಗಿ ಇಂದು ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ಹಿಂದೆ ಸಮೀರ್‌ನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಕಣ್ತಪ್ಪಿಸಿಕೊಂಡು ಮಂಗಳೂರು ಕೋರ್ಟ್​ ನಿಂದ ಜಾಮೀನು ಪಡೆದುಕೊಂಡು ಬಂಧನದಿಂದ ಪಾರಾಗಿದ್ದರು. ಆದರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಸಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.

Tags:
error: Content is protected !!