sameer
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಮೀರ್‌ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಡು, ಅಂತಿಮವಾಗಿ ಇಂದು ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.
ಈ ಹಿಂದೆ ಸಮೀರ್‌ನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಕಣ್ತಪ್ಪಿಸಿಕೊಂಡು ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದುಕೊಂಡು ಬಂಧನದಿಂದ ಪಾರಾಗಿದ್ದರು. ಆದರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಸಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…