tejasvi surya
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್ ಸಮೀರ್ ಪರ ದೊಡ್ಡ ಲಾಯರ್ ಬರುತ್ತಿದ್ದಾರೆ. ಲಾಯರ್‌ಗಳ ಸಂಭಾವನೆಯೇ 5 ಲಕ್ಷ ರೂ ಇದೆ. ಸಮೀರ್‌ಗೆ ಸಿಎಂ ಸಿದ್ದರಾಮಯ್ಯ ಸಪೋರ್ಟ್ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಆರೋಪ ಮಾಡಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಎಸ್‌ಐಟಿ ರಚನೆ ಬೇಡ ಎಂದಿದ್ದರು. ಆದರೂ ಸಿದ್ದರಾಮಯ್ಯ ಎಸ್‌ಐಟಿ ರಚನೆ ಮಾಡಿದ್ದಾರೆ. ಸಿದ್ದರಾಮಯ್ಯ ಯಾರ ಒತ್ತಡಕ್ಕೆ ಎಸ್‌ಐಟಿ ರಚನೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಧರ್ಮಸ್ಥಳ ಕೇಸ್ ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಇದ್ದು, ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದಾರೆ.
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…