Mysore
28
few clouds

Social Media

ಮಂಗಳವಾರ, 10 ಮಾರ್ಚ್ 2026
Light
Dark

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.

ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24ರಂದು ಮಂಗಳೂರಿನ ನ್ಯಾಯಾಲಯದಲ್ಲಿ ನಡೆದು, ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Tags:
error: Content is protected !!