ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.
ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24ರಂದು ಮಂಗಳೂರಿನ ನ್ಯಾಯಾಲಯದಲ್ಲಿ ನಡೆದು, ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…