Temporary Shed Built After Bone Discovery; Excavation Continues by SIT
ಬೆಳ್ತಂಗಡಿ : ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್‌ಐಟಿ ಶೋಧದ ವೇಳೆ ಮತ್ತೆ ಎರಡು ತಲೆ ಬುರುಡೆಗಳು ಪತ್ತೆಯಾಗಿರುವುದಾಗಿ ಎಸ್‌ಐಟಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ಬಂಗ್ಲೆ ಗುಡ್ಡದಲ್ಲಿ ಬುಧವಾರ ಹಲವು ತಲೆ ಬುರುಡೆಗಳು ಪತ್ತೆಯಾಗಿದ್ದವು. ಬುಧವಾರ ಗುರುತಿಸಿದ ಜಾಗದಲ್ಲಿ ಇಂದು(ಗುರುವಾರ) ಮತ್ತೆ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿ ಇನ್ನೆರಡು ಬುರುಡೆಗಳನ್ನು ಹಾಗೂ ಅವಶೇಷಗಳನ್ನು ಸಂಗ್ರಹಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಿದ್ದಾರೆ ಎಂದು ಗೊತ್ತಾಗಿದೆ.
ಗುಡ್ಡದಮೇಲೆ ಚದುರಿಕೊಂಡ ರೀತಿಯಲ್ಲಿ ಎಲಿಬುಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದ್ದು, ಅಲ್ಲಿ ಲಭಿಸಿದ ಎಲ್ಲ ವಸ್ತುಗಳನ್ನು ಸಂಗ್ರಹಿಸುವ ಕಾರ್ಯವನ್ನು ಎಸ್‌ಐಟಿ ತಂಡ ಮಾಡಿದೆ.
ಇದೀಗ ಗುರುತಿಸಿದ ಸ್ಥಳಗಳಿಂದ ಒಟ್ಟು 7 ತಲೆಬುರುಡೆಗಳು ಪತ್ತೆಯಾಗಿದ್ದು, ಸಾಕಷ್ಟು ಎಲುಬಿನ ಭಾಗಗಳು ಲಭಿಸಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…