dharmastal case
ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್ ಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆಗ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದರು. ಪೊಲೀಸರ ಅಧಿಕಾರಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರು ಜನರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…