ಬೆಂಗಳೂರು: ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಏಪ್ರಿಲ್ 1ರ ರಾತ್ರಿಯಿಂದ ರಾಜ್ಯಾದ್ಯಾಂತ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದೆ.
ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ18.44 ರಿಂದ 21.77 ರಷ್ಟಕ್ಕೆ ಏರಿಕೆ ಮಾಡಿ ಆದೇಶಿಸಲಾಗಿದೆ. ಬೆಂಗಳೂರಿನಲ್ಲಿ 89.02ರಷ್ಟು ಇದ್ದ ಡೀಸೆಲ್ ಬೆಲೆ 91.02ರಷ್ಟಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಈಗಿರುವ ದರಕ್ಕೆ ಅನುಗುಣವಾಗಿ ಶೇ. 3.33ರಷ್ಟು ಹೆಚ್ಚಾಗಲಿದೆ.
ದರ ಏರಿಕೆಯ ನಂತರ ಮಾರಾಟ ಬೆಲೆ ಹೆಚ್ಚಳವಾದರೂ ನೆರೆಯ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ಡೀಸೆಲ್ ಬೆಲೆ ಕಡಿಮೆ ಇರಲಿದೆ ಎಂದು ಸರ್ಕಾರ ತಿಳಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…