ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಪ್ರತೀ ವರ್ಷವೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಪೊಲೀಸರು ಆಗಾಗ್ಗೆ ಹಲವು ರೀತಿಗಳಲ್ಲಿ ಎಷ್ಟೇ ತಿಳವಳಿಕೆ ನೀಡುತ್ತಿದ್ದರೂ ಸಹ ಜಾಗೃತರಾಗದೇ ವಿದ್ಯಾವಂತರೇ ಹೆಚ್ಚಾಗಿ ಹಣ ಕಳೆದುಕೊಳ್ಳುತ್ತಿರುವುದು ಕಂಡುಬಂದಿದೆ.
ಕಳೆದ ಎರಡು ವರ್ಷಗಳಲ್ಲಿ ಸೈಬರ್ ವಂಚನಗೊಳಗಾಗಿ ಜನರು ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡಿರುವುದು ವರದಿಯಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,695 ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಈವರೆಗೂ 500 ಮಂದಿ ಸೈಬರ್ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ಸೈಬರ್ ಅಪರಾಧಿಗಳು ತೆರೆದಿದ್ದ 40 ಸಾವಿರ ನಕಲಿ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆ ಹಚ್ಚಿ ಅವುಗಳನ್ನು ಸ್ಥಗಿತಗೊಳಿಸಿದ್ದಾರೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…