There is no financial shortage in the government Minister G Parameshwara
ಬೆಂಗಳೂರು: ಮಹಿಳಾ ಟೆಕ್ಕಿಯೊಂದಿಗೆ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಸಂಬಂಧ ಗಂಭೀರವಾಗಿ ಪರಿಗಣಿಸಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಇತ್ತೀಚೆಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳು ತೀವ್ರ ಆತಂಕ ಸೃಷ್ಟಿಸಿವೆ. ಈಗ ಮಹಿಳಾ ಟೆಕ್ಕಿಯೊಬ್ಬರಿಗೆ ಮೋಸ ಆಗಿದೆ. ಕಳೆದ ಒಂದು ವರ್ಷದಿಂದ ಮಹಿಳಾ ಟೆಕ್ಕಿ ಬಳಿ ಹಣ ಪಡೆಯುತ್ತಿದ್ದರು. ವಂಚನೆಗೊಳಗಾದ ಮಹಿಳಾ ಟೆಕ್ಕಿ ಈಗಾಗಲೇ ದೂರು ನೀಡಿದ್ದಾರೆ. ಹಾಗಾಗಿ ಡಿಜಿಟಲ್ ಅರೆಸ್ಟ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…