ಬೆಂಗಳೂರು: ನಟ ದರ್ಶನ್‌ಗೆ ಹೈಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಶ್ಯೂರಿಟಿ ಅನ್ನು ಸಹೋದರ ದಿನಕರ್ ಹಾಗೂ ನಟ ಧನ್ವೀರ್ ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್‌ಗೆ ಇಂದು ಹೈಕೋರ್ಟ್ 6 ವಾರಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ವಿಧಿಸಿತ್ತು. ಈ ಹಿನ್ನೆಲೆ ಕೋರ್ಟ್ ಜಾಮೀನನ ಷರತ್ತುಗಳಲ್ಲಿ ಶ್ಯೂರಿಟಿ ನೀಡುವಂತೆ ಆದೇಶ ನೀಡಿತ್ತು.
ಕೋರ್ಟ್‌ನ ಆದೇಶದ ಅನ್ವಯ ಶ್ಯೂರಿಟಿದಾರರಾಗಿ ದರ್ಶನ್ ತಮ್ಮ ಸಹೋದರ ಹಾಗೂ ದರ್ಶನ್ ಆಪ್ತ ಸ್ನೇಹಿತ ನಟ ಧನ್ವೀರ್ 57ನೇ ಸಿಸಿಎಚ್ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಜೈ.ಶಂಕರ್ ಅವರ ಸಮ್ಮುಖದಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…