ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಇ.ಡಿ. ಅಧಿಕಾರಿಗಳ ಮುಂದೆ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಶಾಂತಿನಗರದಲ್ಲಿರುವ ಇ.ಡಿ.ತನಿಖಾ ಸಂಸ್ಥೆಯಲ್ಲಿ ಇಂದು(ನ.20) ದಾಖಲೆಗಳ ಸಮೇತ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ 2ನೇ ಬಾರಿ ವಿಚಾರಣೆಗಾಗಿ ಹಾಜರಾಗಿದ್ದಾರೆ.
ಇ.ಡಿ.ಅಧಿಕಾರಿಗಳು ಕೆಲ ದಿನಗಳ ಹಿಂದೆ ದಿನೇಶ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದರು. ಆ ಸಂದರ್ಭದಲ್ಲಿ ದಿನೇಶ್ ಪರಾರಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆ ಇ.ಡಿ.ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಆದರೆ ಇದೀಗ ಮತ್ತೊಮ್ಮೆ ಮುಡಾ ಪ್ರಕರಣದ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…