ಬೆಂಗಳೂರು: ಚಂದನವನದ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ.
ನಾಗಶೇಖರ್ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಫುಟಪಾತ್ ಮೇಲೆ ಹರಿದು, ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ನಾಗಶೇಖರ್ ಕಾರಿನ ಮುಂಭಾಗ ಜಖಂಗೊಂಡಿದೆ.
ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಬಿಟ್ಟು ನಾಗಶೇಖರ್ ತೆರಳಿದ್ದಾರೆ ಎನ್ನಲಾಗಿದೆ. ಜ್ಞಾನಭಾರತಿ ಸಂಚಾರಿ ಠಾಣೆ ಪೊಲೀಸರು ಭೇಟಿ ಪರಿಶೀಲಿಸಿ, ನಾಗಶೇಖರ್ ಅವರ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…