ರಾಜ್ಯ

ಸಿಎಂ ಬದಲಾವಣೆ ಚರ್ಚೆ ಮಾಡೋದು ಸರಿಯಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಹೈಕಮಾಂಡ್‌ ಹೇಳಿದ ಮೇಲೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹೈಕಮಾಂಡ್‌ ನಾಯಕರು ಅದರ ಬಗ್ಗೆ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕ ಹರಿಪ್ರಸಾದ್‌ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಶಾಸಕರು ಹೇಳಿರುವ ಬಗ್ಗೆ ನಾನು ಕಮೆಂಟ್‌ ಮಾಡೋಕೆ ಆಗಲ್ಲ. ಎಐಸಿಸಿ ಅಧ್ಯಕ್ಷರು ಹೇಳಿದ ಮೇಲೆ ಎಲ್ಲರೂ ಫಾಲೋ ಮಾಡಬೇಕು. ಹೀಗಿದ್ದರೂ ಮಾತನಾಡುತ್ತಿದ್ದಾರೆ ಅಂದರೆ ಈ ಬಗ್ಗೆ ನಾಯಕರೇ ತೀರ್ಮಾನ ಮಾಡಬೇಕು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದ ಶಿಸ್ತು ಅನ್ನೋದು ಸಿದ್ದರಾಮಯ್ಯ, ಡಿಕೆಶಿ, ಹರಿಪ್ರಸಾದ್‌ ಎಂದು ಬರಲ್ಲ. ಅಶಿಸ್ತು ಅಂದ್ರೆ ಅದು ಅಶಿಸ್ತೇ. ಯಾರೇ ಅಶಿಸ್ತು ತೋರಿಸಿದ್ರೆ ಪಕ್ಷದಲ್ಲಿ ಶಿಸ್ತು ಸಮಿತಿ ಇದೆ. ಆ ಸಮಿತಿ ಅವರು ಯಾವುದು ಶಿಸ್ತು, ಯಾವುದು ಅಶಿಸ್ತು ಎಂದು ತೀರ್ಮಾನ ಮಾಡಬೇಕು ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

INS vs NZ | ಮಿಚೆಲ್‌ ಅಬ್ಬರಕ್ಕೆ ರಾಹುಲ್‌ ಶತಕ ವ್ಯರ್ಥ : ಭಾರತಕ್ಕೆ ಸೋಲು

ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…

4 hours ago

ವಾಹನ ಸವಾರರು ಹೆಲ್ಮೆಟ್‌ ಬಳಸುತ್ತಿದ್ದಾರೆಯೇ? : ಜಾಗೃತಿ ಮೂಡಿಸಲು ಬಂದ ಯಮಧರ್ಮ

ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…

5 hours ago

ಬಳ್ಳಾರಿ ಗಲಭೆ | ಪಾದಯಾತ್ರೆಗೆ ಬಿಜೆಪಿಯಲ್ಲಿ ಭಿನ್ನಮತ

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…

6 hours ago

ವರ್ಕ್ ಫ್ರಮ್ ಹೋಮ್ ಕೆಲಸ | ಮಹಿಳೆಗೆ 9.7 ಲಕ್ಷ ರೂ. ವಂಚನೆ

ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…

6 hours ago

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…

6 hours ago

ಸಂಕ್ರಾಂತಿಗೆ ಸಾಂಸ್ಕೃತಿಕ ನಗರಿ ಸಜ್ಜು : ಎಲ್ಲೆಲ್ಲೂ ಶಾಪಿಂಗ್ ಸಡಗರ

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…

7 hours ago