ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್ ಸಿಲಿಂಡರ್‌ಗಳ ಜೊತೆ ಸಭೆ ಇದೆ. ಸಿಎಸ್ ಅವರ ನೇತೃತ್ವದಲ್ಲಿ ಸಭೆ ಮಾಡಲಾಗುತ್ತದೆ. ಅವರು ನಿಮಗೆ ಅಪ್‌ಡೇಟ್ ಮಾಡುತ್ತಾರೆ. ಕ್ರಮೇಣ ನಿಧಾನವಾಗಿ ಸಮಸ್ಯೆ ಬಗೆಹರಿಯುತ್ತದೆ. ಎರಡು ಕಾರ್ಗೋ ಹಡಗುಗಳು ಬಂದಿರುವುದರಿಂದ ಅನುಕೂಲ ಆಗುತ್ತದೆ ಎಂದು ಹೇಳಿದರು.
ಈಗಾಗಲೇ ವಾಣಿಜ್ಯ ಎಲ್‌ಪಿಜಿ ಸರಬರಾಜು ಕೊರತೆ ಹಿನ್ನೆಲೆ ಬೆಂಗಳೂರಿನಲ್ಲಿ ಅನೇಕ ಹೋಟೆಲ್‌ಗಳು ಮುಚ್ಚಿವೆ. ಇನ್ನೂ ಹಲವು ಹೋಟೆಲ್‌ಗಳು ತಮ್ಮ ಮನೆಯಲ್ಲಿ ಬದಲಾವಣೆ ಮಾಡಿದ್ದು, ಇಂಡಕ್ಷನ್ ಹಾಗೂ ಕಟ್ಟಿಗೆ ಮೂಲಕ ಅಡುಗೆ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…