There is no financial shortage in the government Minister G Parameshwara
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈಗ ನಾವು ರಾಜಕೀಯ ಹೊರತುಪಡಿಸಿದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದ ಹಲವೆಡೆ ಯಾರೂ ನಿರೀಕ್ಷೆ ಮಾಡದ ಬೆಳವಣಿಗೆ ಆಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಯುದ್ಧದಿಂದ ಎಫೆಕ್ಟ್ ಆಗಿದೆ. ಕೇಂದ್ರ ಸರ್ಕಾರ ಸಹ ಕಮಿಟಿ ರಚನೆ ಮಾಡಿ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲೂ ಆದ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ಮಾಡಲಾಗುತ್ತಿದೆ ಎಂದು ಹೇಳಿದರು.
ಜನಸಾಮಾನ್ಯರು, ಹೋಟೆಲ್‌ಗಳಿಗೆ ತೊಂದರೆ ಆಗುತ್ತಿದೆ. ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದಿಂದಲೂ ಪತ್ರ ಬರೆಯುತ್ತೇವೆ. ಸಂಬಂಧಪಟ್ಟವರ ಜೊತೆ ರಾಜ್ಯ ಮುಖ್ಯ ಕಾರ್ಯದರ್ಶಿ ಕೆಲಸ ಮಾಡಬೇಕಿದೆ. ಈಗ ರಾಜಕೀಯ ಮಾಡುತ್ತಾ ಕೂರತೆ ಅದಕ್ಕೆ ಪರಿಹಾರ ಸಿಗಲ್ಲ. ಕೇಂದ್ರ ಸರ್ಕಾರವೇ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಪರಮೇಶ್ವರ್ ಹೇಳಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…