ರಾಜ್ಯ

ನಮ್ಮವರಿಂದಲೇ ಭಿನ್ನಮತಕ್ಕೆ ಕುಮ್ಮಕ್ಕು: ಶಾಸಕ ಮುನಿರತ್ನ

ಬೆಂಗಳೂರು: ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತಕ್ಕೆ ನಮ್ಮವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಇಂದು (ಫೆ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿರುವ ಕೆಲವು ನಾಯಕರಿಗೆ ಕಿತ್ತಾಟ ಶಮನವಾಗುವುದು ಇಷ್ಟವಿಲ್ಲ. ಆದ ಕಾರಣ ಹಿಂಬಾಗಿಲಿನಿಂದ ಗೊಂದಲ ಜೀವಂತವಾಗಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯರ ಆರ್‌.ಅಶೋಕ್‌ ಅವರು ಪಕ್ಷದ ಗೊಂದಲ ನಿವಾರಿಸದೆ, ಸುಮ್ಮನೇ ತಟಸ್ಥವಾಗಿದ್ದಾರೆ.ಇದು ಸರಿಯಲ್ಲ, ಸಮಸ್ಯೆ ಬಗೆಹರಿಸಬೇಕು ಆಗಲೇ ಅವರ ಹುದ್ದೆಗೆ ಗೌರವ ಎಂದು ಹೇಳಿದ್ದಾರೆ.

ನಮ್ಮಲ್ಲಿ ಒಗ್ಗಟ್ಟು ಬಂದರೆ ದೆಹಲಿಯ ರೀತಿಯೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಬಹುದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

2 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

3 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

3 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

6 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

11 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

11 hours ago