ಕಲಬುರ್ಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚನಲಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚನಲ ವಿಚಾರ ಕಲಬುರ್ಗಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಎಜಿ ಶಶಿಕಿರಣ ಶೆಟ್ಟಿ ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಮಾಹಿತಿ ನೀಡಿದ್ದಾರೆ.
ಒಂದು ಬಾರಿಯ ಅವಕಾಶವಾಗಿ ಸರ್ಕಾರ ಪಥಸಂಚಲನಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್.16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಯಲಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…