ರಾಜ್ಯ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

ಕಲಬುರ್ಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.

ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲ ವಿಚಾರ ಕಲಬುರ್ಗಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ

ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಎಜಿ ಶಶಿಕಿರಣ ಶೆಟ್ಟಿ ಕಲಬುರ್ಗಿ ಹೈಕೋರ್ಟ್‌ ಪೀಠಕ್ಕೆ ಮಾಹಿತಿ ನೀಡಿದ್ದಾರೆ.

ಒಂದು ಬಾರಿಯ ಅವಕಾಶವಾಗಿ ಸರ್ಕಾರ ಪಥಸಂಚಲನಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್.‌16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago