ರಾಜ್ಯ

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದರು. ಇದೇ ವೇಳೆ ನಾಡಿನ ಜನತೆಗೆ ಶುಭಾಶಯ ಕೋರಿದರು.

ಬಳಿಕ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಣಿಕ್‌ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ತದನಂತರದಲ್ಲಿ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

57 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago