ರಾಜ್ಯ

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ ಮಾರ್ಚ್.‌10ರಂದು ಬೆಂಗಳೂರಿನಲ್ಲಿ ಡಿನ್ನರ್‌ ಪಾರ್ಟಿ ಆಯೋಜನೆ ಮಾಡಲಾಗಿದೆ.

ಮಾರ್ಚ್.‌6ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ 2026 ಮಂಡಿಸಲಿದ್ದಾರೆ. ಆದ್ದರಿಂದ ಮಾರ್ಚ್.‌10ರಂದು ಡಿಕೆಶಿವಕುಮಾರ್‌ ಡಿನ್ನರ್‌ ಪಾರ್ಟ ಆಯೋಜನೆ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಎಂಎಲ್‌ಸಿಗಳಿಗೆ ಡಿನ್ನರ್‌ ಪಾರ್ಟಿಗೆ ಆಹ್ವಾನ ನೀಡಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

2 mins ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

22 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

1 hour ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

2 hours ago

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…

2 hours ago

ಓದುಗರ ಪತ್ರ: ಸೇಡು.. ಕೇಡು !

ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…

2 hours ago