ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ ಮಾರ್ಚ್.10ರಂದು ಬೆಂಗಳೂರಿನಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಲಾಗಿದೆ.
ಮಾರ್ಚ್.6ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026 ಮಂಡಿಸಲಿದ್ದಾರೆ. ಆದ್ದರಿಂದ ಮಾರ್ಚ್.10ರಂದು ಡಿಕೆಶಿವಕುಮಾರ್ ಡಿನ್ನರ್ ಪಾರ್ಟ ಆಯೋಜನೆ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಎಂಎಲ್‌ಸಿಗಳಿಗೆ ಡಿನ್ನರ್ ಪಾರ್ಟಿಗೆ ಆಹ್ವಾನ ನೀಡಲಾಗುತ್ತದೆ.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…