Mysore
20
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ ಡಿಕೆ ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಔತಣಕೂಟ ಆಯೋಜಿಸಿದ್ದಾರೆ.

ಇಂದು ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಔತಣಕೂಟ ನಡೆಯಲಿದೆ. ಎಲ್ಲಾ ಶಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಡಿನ್ನರ್‌ ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.

ನನ್ನ ಬದುಕಿನ ಪಯಣದಲ್ಲಿ ಇದೊಂದು ಅದ್ಭುತ ಕ್ಷಣ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಈ ಸುದೀರ್ಘ ಪಯಣದಲ್ಲಿ ನನಗೆ ಸಹಕರಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ಈ 5 ವರ್ಷಗಳಲ್ಲಿ ಕಾಂಗ್ರೆಸ್‌ ಪಕ್ಷವು ಒಗ್ಗಾಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಡಿಕೆ ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ.

Tags:
error: Content is protected !!