ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜಿಸಿದ್ದಾರೆ.
ಇಂದು ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಔತಣಕೂಟ ನಡೆಯಲಿದೆ. ಎಲ್ಲಾ ಶಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.
ನನ್ನ ಬದುಕಿನ ಪಯಣದಲ್ಲಿ ಇದೊಂದು ಅದ್ಭುತ ಕ್ಷಣ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಈ ಸುದೀರ್ಘ ಪಯಣದಲ್ಲಿ ನನಗೆ ಸಹಕರಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಾಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…