dk shivakumar international trip
ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ಕೊಡಲು ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ.
ಇದನ್ನೂ ಓದಿ:- ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಕೊಟ್ಟ ಮಾತಿನಂತೆ ಇದೀಗ ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆಯ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದೇವೆ. ಕರಾವಳಿ ಪ್ರವಾಸೋದ್ಯಮ, ಬಂದರು ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಪ್ಪುಪಟ್ಟಿ ಪ್ರದರ್ಶನ
ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್(21)…
ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ…
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…