ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಇಬ್ಬರು ಶಾಸಕರು ವಿಧಾನಸೌಧದಲ್ಲಿ ಯಾರನ್ನೂ ಅತ್ಯಾಚಾರ ಮಾಡಿಲ್ವಲ್ಲ. ಅವರೇನಾದರೂ ಏಡ್ಸ್ ಇಂಜೆಕ್ಷನ್ ಚುಚ್ಚಿದ್ರಾ? ಮುತ್ತು ರತ್ನಗಳನ್ನು ಅವರೇ ಮಡಗಿಕೊಳ್ಳಲಿ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಈ ಮೂಲಕ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಕಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…