ರಾಜ್ಯ

ಡಿಕೆಶಿ ಆಪ್ತಮಿತ್ರ ನಾಗವಲ್ಲಿಗಿಂತ ಬೇಗನೇ ಬದಲಾಗುತ್ತಾರೆ: ಜೆಡಿಎಸ್‌ ವ್ಯಂಗ್ಯ

ಬೆಂಗಳೂರು: ಮೈಸೂರು ಚಾಮುಂಡಿಬೆಟ್ಟದ ವಿಚಾರವಾಗಿ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಜೆಡಿಎಸ್‌ ಟೀಕೆ ಮಾಡಿದೆ.

ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಡಿಕೆಶಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಜೆಡಿಎಸ್‌ ಪ್ರತಿಕ್ರಿಯೆ ನೀಡಿದ್ದು, ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ. ಆದರೆ ಡಿಕೆಶಿ ನಾಗವಲ್ಲಿಗಿಂತಲೂ ಬಹುಬೇಗನೇ ಬದಲಾಗುತ್ತಿದ್ದಾರೆ ಎಂದು ಟೀಕೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

13 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

13 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

19 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

19 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

20 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

20 hours ago