DK Shivakumar
ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಎಂದು ಎಸ್‌ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ಕಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ ಪರವಾಗಿ ರ್ಯಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಷ್ಟು ದಿನ ರ್ಯಾಲಿ ಯಾಕೆ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದ ಅವರು, ಎಸ್‌ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ್ಯಾಲಿ ಎನ್ನಬಹುದು ಎಂದು ಟೀಕೆ ಮಾಡಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…