ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.