dk suresh opinion on caste census
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಗ್ಗೆ ಇರುವ ಗೊಂದಲ ನಿವಾರಿಸಬೇಕು ಎಂದು ಮಾಜಿ ಸಂಸದ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಕೊಂಡೊಯ್ಯಬೇಕು. ಎಲ್ಲರಿಗೂ ನ್ಯಾಯ ಒದಗಿಸಬೇಕು. ಹೀಗಾಗಿ ಮೊದಲು ಗೊಂದಲಗಳನ್ನು ನಿವಾರಣೆ ಮಾಡಲಿ ಎಂದು ಆಗ್ರಹಿಸಿದರು.
ಇದನ್ನೂ ಓದಿ:- ಮರು ಜಾತಿಗಣತಿ ಅನಗತ್ಯ ; ಎಂಎಲ್‌ಸಿ ಯತೀಂದ್ರ
ಜಾತಿಗಣತಿ ಬಗ್ಗೆ ಎಲ್ಲಾ ಸಚಿವರು ಹಾಗೂ ಶಾಸಕರ ಅನುಮಾನ ಬಗೆಹರಿಸಬೇಕು. ಗ್ರಾಮ ಮಟ್ಟದಲ್ಲಿ ಜಾತಿಗಣತಿ ಅಪ್‌ಡೇ ಮಾಡಲು ಅವಕಾಶ ನೀಡಬೇಕು. ಕುರುಬರನ್ನು ಹೆಚ್ಚಿನ ಸಂಖ್ಯೆಯಲ್ಲಿ ತೋರಿಸಿದ್ದಾರೆಂಬ ಅನುಮಾನ ಕೆಲವರಿಗಿದೆ. ಆ ಅನುಮಾನವನ್ನು ಸಿದ್ದರಾಮಯ್ಯ ಮುಂದೆ ನಿಂತು ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:- ಜಾತಿ ಜನಗಣತಿ|ಪ್ರತಾಪ್ ಸಿಂಹಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…