ಬೆಂಗಳೂರು: ಬಿಜೆಪಿ ವಿರುದ್ಧದ ಜಾಹೀರಾತು ಪ್ರಕರಣದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರಕಿದ್ದು, ಭಾರಿ ಮೊತ್ತದ ಶ್ಯೂರಿಟಿಗೆ ಡಿ.ಕೆ ಸುರೇಶ್ ಸಹಿ ಹಾಕಿದ್ದಾರೆ.
2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಮಾಡಿದ್ದ ಪರ್ಸೆಂಟೇಜ್ ಆರೋಪದ ಬಗ್ಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಈ ಬಗ್ಗೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿದ ರಾಹುಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯದ ಕಲಾಪ ಆರಂಭವಾದಾಗ ವಾದ ವಿವಾದ ಆಲಿಸಿದ ನ್ಯಾಯಾಧೀಶರು ರಾಹುಲ್ ಗಾಂಧಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಜೂನ್ 30 ಕ್ಕೆ ಮುಂದೂಡಲಾಗಿದೆ.
ರಾಹುಲ್ ಗಾಂಧಿಗೆ ನೀಡುರುವ ಷರತ್ತು ಬದ್ಧ ಜಾಮೀನಿನ 75 ಲಕ್ಷ ಶ್ಯೂರಿಟಿಗೆ ಡಿ.ಕೆ ಸುರೇಶ್ ಅವರು ಸಹಿ ಹಾಕಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…