dk shivakumar
ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ.
ವಿಧಾನಸಭೆಯಲ್ಲಿ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ ಎಂದು ಟೀಕಿಸಿದೆ.
ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್‍ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಆರೋಪಿಸಿದೆ.
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…